ಸುದ್ದಿಮೂಲ ವಾರ್ತೆ ರಾಯಚೂರು, ಡಿ.20:
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಾಹಕರ ವ್ಯವಹಾರಗಳ ಇಲಾಖೆಯಿಂದ ಡಿಸೆಂಬರ್ 24ರ ಬೆಳಿಗ್ಗೆೆ 10 ಗಂಟೆಗೆ ನಗರದ ಸರ್ಕಾರಿ ನೌಕರರ ಭವನದಲ್ಲಿ ರಾಷ್ಟ್ರೀಯ ಗ್ರಾಾಹಕರ ದಿನಾಚರಣೆ-2025 ಕಾರ್ಯಕ್ರಮ ಹಮ್ಮಿಿಕೊಳ್ಳಲಾಗಿದೆ.
ಸಾರ್ವಜನಿಕರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

