ಸುದ್ದಿಮೂಲ ವಾರ್ತೆ ರಾಯಚೂರು, ಡಿ.23:
ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಾಹಕರ ವ್ಯಾಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ ಇಲಾಖೆ ರಾಯಚೂರು ಇವರ ಸಂಯುಕ್ತಾಾಶ್ರಯದಲ್ಲಿ ರಾಷ್ಟ್ರೀಯ ಗ್ರಾಾಹಕರ ದಿನಾಚರಣೆ-2025ರ ಕಾರ್ಯಕ್ರಮವನ್ನು ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಡಿಸೆಂಬರ್ 24ರ ಬೆಳಿಗ್ಗೆೆ 10 ಗಂಟೆಗೆ ಹಮ್ಮಿಿಕೊಳ್ಳಲಾಗಿದೆ.

