ಸುದ್ದಿಮೂಲ ವಾರ್ತೆ
ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಾಮಪತ್ರ ಸಲ್ಲಿಸಿದರು.
ಪತ್ನಿ ಶ್ರೀಮತಿ ರಾಧಾ, ಪುತ್ರ ನಿಶಾಂತ್, ಸೂಚಕ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಜೊತೆ ಹೇರೋಹಳ್ಳಿಯ ಬಿಬಿಎಂಪಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು.