ಸುದ್ದಿಮೂಲ ವಾರ್ತೆ
ಆನೇಕಲ್, ಏ.8: ತಾಲ್ಲೂಕಿನ ಸಂತೆ ಬೀದಿಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ಕರಗ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಯಿತು.
ಚುನಾವಣೆ ನೀತಿ ಸಮಿತಿ ಜಾರಿಗೆ ಯಾದ ಹಿನ್ನೆಲೆಯಲ್ಲಿ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಅವಕಾಶವಿರಲಿಲ್ಲ . ಇನ್ನು ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ನಾದಸ್ವರ ನಾದಕ್ಕೆ ತಕ್ಕಂತೆ ಹೆಜ್ಜೆ ಹಾಕಲಾಯಿತು.