ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ18: ಇಂದು ಹೆಚ್.ಹೆಚ್. ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಲಕ್ನೋಗೆ ಭೇಟಿ ನೀಡಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು.
ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಯಾದ ಯೋಗಿ ಆದಿತ್ಯನಾಥ ಅವರಿಗೆ ಶಿವನ ಮೂರ್ತಿಯನ್ನು ಪ್ರದಾನ ಮಾಡಿ ಶ್ರೀ ರಾಯರ ಪ್ರಸಾದ ಮತ್ತು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ನಂತರ ಯೋಗಿ ಆದಿತ್ಯನಾಥ್ ಅವರು ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.