ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.7: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಖ್ ಅಬ್ದುಲ್ಲಾ ಅವರು ಇಂದು ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಫಾರೂಖ್ ಅಬ್ದುಲ್ಲಾ ಅವರನ್ನು ಬರ ಮಾಡಿಕೊಂಡರು.
ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ ಎಂ ಫಾರೂಖ್, ಮಾಜಿ ಸಚಿವರಾದ ಶ್ರೀ ರೋಷನ್ ಬೇಗ್ ಮುಂತಾದವರು ಈ ಸಂದರ್ಭದಲ್ಲಿ ಉಸ್ಥಿತರಿದ್ದರು.