ಸುದ್ದಿಮೂಲ ವಾರ್ತೆ
ತಿಪಟೂರು, ಜು 13 : ಮಹಿಳೆಯ ಹೊಟ್ಟೆಯಲ್ಲಿದ್ದ 11 ಕೆ.ಜಿ ತೂಕದ ಗಡ್ಡೆಯನ್ನು
ನಗರದ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಮತ್ತು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ತಪಾಸಣೆ ಸಂದರ್ಭದಲ್ಲಿ ಮಹಿಳೆಯ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಕಂಡು ಬಂದಿದ್ದು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈಗ ಮಹಿಳೆ ಆರೋಗ್ಯವಾಗಿದ್ದಾರೆ.