ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.28: ಸೌಜನ್ಯ ಕೊಲೆ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು.
ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಡಾ: ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೈ ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್ ,ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.