ಸುದ್ದಿಮೂಲ ವಾರ್ತೆ
ದೇವನಹಳ್ಳಿ, ಆ. 14 : ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಂತಿನಿರತ ರೈತರನ್ನು ಪೊಲೀಸರಿಂದ ದಾಳಿ ಮಾಡಿಸಿದ್ದ ಕಾರಳ ನೆನೆಪಿನ ನಡುವೆ, ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿಯಾದರೂ ನಮ್ಮ ಕೃಷಿ ಭೂಮಿಯ ಸ್ವಾಧೀನ ಪ್ರಕ್ರಿಯೆ ಸರ್ಕಾರ ಹಿಂಪಡೆಯುವ ಭರವಸೆಯಲ್ಲಿದ್ದೇವೆ ಎಂದು ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸದಸ್ಯ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.