ಸುದ್ದಿಮೂಲವಾರ್ತೆ
ಹೊಸಕೋಟೆ,ಆ.30: ತಾಲೂಕು ಅನುಗೊಂಡನಹಳ್ಳಿ ಹೋಬಳಿಯ ಗಣಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕುಂಟೆ ಗ್ರಾಮದ ಕಲ್ಕುಂಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಪಿಡಿಓ ಶ್ರುತಿ,ಸಿಆರ್ ಪಿ ಶಿವಶಂಕರ್, ಶಿಕ್ಷಕ ಕೆ.ಕಾಂತರಾಜು, ಬಿ.ಎನ್ ಮುನಿರಾಜು,
ಸುಕುಮಾರ್, ಕ್ಲಸ್ಟರ್ ಮಟ್ಟದ ಶಿಕ್ಷಕರು ಹಾಜರಿದ್ದರು. ಪ್ರತಿಭಾ ಕಾರಂಜಿಯಲ್ಲಿ ಜಯಗಳಿಸಿದ ಮಕ್ಕಳಿಗೆ ಪ್ರಶಸ್ತಿ ಪ್ರಧಾನವನ್ನು ವಿ.ನಾಗೇಶ್ ಮಾಡಿದರು.