ಸುದ್ದಿಮೂಲ ವಾರ್ತೆ ರಾಯಚೂರು, ಡಿ.02:
ನಗರಾಭಿವೃದ್ಧಿಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ ಅವರು ಡಿಸೆಂಬರ್ 3ರಂದು ರಾಯಚೂರಿಗೆ ಆಗಮಿಸಲಿದ್ದಾರೆ.
ಬೆಳಿಗ್ಗೆೆ 11 ರಿಂದ ಯರಮರಸ್, ಮಾವಿನಕೆರೆ ಸೇರಿದಂತೆ ವಿವಿಧೆಡೆ ಭೇಟಿ ಕಾರ್ಯಕ್ರಮದ ಬಳಿಕ, ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಗರಾಭಿವೃದ್ಧಿಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

