ಸುದ್ದಿಮೂಲ ವಾರ್ತೆ ಕವಿತಾಳ , ಡಿ.04:
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಾಯಿಸಿ ಡಿ. 5 ರಿಂದ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಾಧ್ಯಕ್ಷ ಕೆ. ಪ್ರಭಾಕರ ಅವರ ನೇತೃತ್ವದಲ್ಲಿ ರಾಜ್ಯಾಾಧ್ಯಂತ ಅನಿರ್ದಿಷ್ಟ ಕಾಲ ಮುಷ್ಕರ ನಡೆಸಲಾಗುತ್ತದೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿಿರುವ ಪೌರ ನೌಕರರ ಬೇಡಿಕೆಗಳ ಈಡೇರಿಸಬೇಕು ಎಂದು ಶಾಖಾ ಅಧ್ಯಕ್ಷ ಮಾರುತಿ ಒತ್ತಾಾಯಿಸಿದ್ದಾರೆ.
ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ರಾಜ್ಯಾದ್ಯಾಾಂತ ಅನಿರ್ದಿಷ್ಟ ಕಾಲ ಮುಷ್ಕರ ಹಮ್ಮಿಿಕೊಳ್ಳಲಾಗಿದೆ. ಮುಷ್ಕರಕ್ಕೆೆ ಸ್ಥಳೀಯ ಮುಖಂಡರು, ಸಂಘ ಸಂಸ್ಥೆೆಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪೌರ ನೌಕರರ ಬೇಡಿಕೆಗಳ ಈಡೇರಿಸಬೇಕು – ಶಾಖಾ ಅಧ್ಯಕ್ಷ ಮಾರುತಿ ಒತ್ತಾಯ

