ಸುದ್ದಿಮೂಲ ವಾರ್ತೆ ರಾಯಚೂರು, ಡಿ.16:
ಇಲ್ಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ಡಿಸೆಂಬರ್ 18ರ ಬೆಳಿಗ್ಗೆೆ 10ಗಂಟೆಗೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀೆಡಾಂಗಣದಲ್ಲಿ ಕ್ರೀೆಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಾಪ್ತಿಿಯ ಎಲ್ಲಾ ವಿಕಲಚೇತನರು ಈ ಕ್ರೀೆಡೆಗಳಲ್ಲಿ ಭಾಗವಹಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಾಣಾಧಿಕಾರಿಗಳಾದ ಶ್ರೀದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

