ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.18:
ಜಿಲ್ಲಾಾ ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯ ಪ್ರಧಾನಮಂತ್ರಿಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಡಿ.22 ರಂದು ಮಧ್ಯಾಾಹ್ನ 03 ಗಂಟೆಗೆ ನಗರದ ಜಿಲ್ಲಾಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಾ ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯ ಜಿಲ್ಲಾಾ ಅಧಿಕಾರಿ ರಾಜು ಅವರು ತಿಳಿಸಿದ್ದಾಾರೆ.

