ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.20:
ಜಿಲ್ಲಾಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆೆ ಕುರಿತು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾಾರೆ.
ಚುನಾವಣಾ ವೇಳಾಪಟ್ಟಿಿ:
ಪುರಸಭಾ ಕ್ಷೇತ್ರದಿಂದ ಚುನಾಯಿಸಬೇಕಾದ ಸದಸ್ಯರುಗಳ ಸಂಖ್ಯೆೆ: ಪುರಸಭಾ ಕ್ಷೇತ್ರದಿಂದ – 23 ಸದಸ್ಯರು (ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಚುನಾಯಿತ ಸದಸ್ಯರುಗಳು).
ನಾಮಪತ್ರ ಸ್ವೀಕರಿಸುವ ದಿನಾಂಕ, ಸಮಯ ಮತ್ತು ಸ್ಥಳ(ಸಾರ್ವಜನಿಕ ರಜಾದಿನ ಹೊರತುಪಡಿಸಿ): ಡಿ.22 ರಿಂದ 31 ರ ಬೆಳಿಗ್ಗೆೆ 11 ರಿಂದ ಮಧ್ಯಾಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.
ನಾಮಪತ್ರ ಪರಿಶೀಲಿಸುವ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 02 (ಶುಕ್ರವಾರ) ಬೆಳಿಗ್ಗೆೆ 11 ಗಂಟೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.
ನಾಮಪತ್ರ ಹಿಂಪಡೆಯುವ ಕೊನೆ ದಿನಾಂಕ, ದಿನ ಮತ್ತು ಸಮಯ: 2026 ರ ಜನವರಿ 05 (ಸೋಮವಾರ) ಮಧ್ಯಾಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.
ಮತದಾನ ಅಗತ್ಯವಾದಲ್ಲಿ ಮತದಾನ ನಡೆಸಬೇಕಾದ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಬೆಳಿಗ್ಗೆೆ 09 ರಿಂದ ಸಂಜೆ 04 ರ ವರೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನಜೀರ್ ಸಭಾಂಗಣ.
ಮತ ಎಣಿಕೆ ದಿನಾಂಕ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಸಂಜೆ 05 ಗಂಟೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನಜೀರ್ ಸಭಾಂಗಣ.
2026 ರ ಜನವರಿ 13 (ಮಂಗಳವಾರ) ಸಂಜೆ 05 ಗಂಟೆಗೆ ಚುನಾವಣೆ ಪ್ರಕ್ರಿಿಯೆ ಮುಕ್ತಾಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾಾರೆ.
ಬಳ್ಳಾರಿ: ಜಿಲ್ಲಾ ಯೋಜನಾ ಸಮಿತಿ ಚುನಾವಣೆ

