ಸುದ್ದಿಮೂಲ ವಾರ್ತೆ ಬಳ್ಳಾರಿ , ಡಿ.26:
ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಿಂಟಾಲ್ ಗೆ ರೂ.8000 ರಂತೆ ತೊಗರಿ ಖರೀದಿಸಲಾಗುತ್ತಿಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವು ಖರೀದಿ ಏಜೆನ್ಸಿಿಯಾಗಿದೆ.
ಬಳ್ಳಾಾರಿ ನಗರದ ಎಸ್.ಪಿ ವೃತ್ತದ ಬಳಿಯ ಮಾರುತಿ ನಗರದ 2ನೇ ಕ್ರಾಾಸ್ ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ದೂ.08392266489, ಮೊ.9035829283). ಬಳ್ಳಾಾರಿ ನಗರದ ಹರಿಶ್ಚಂದ್ರ ಘಾಟ್ ರಸ್ತೆೆಯ ಮಿಲ್ಲರ್ ಪೇಟೆಯ ನಂ:124 ರ ಟಿಎಪಿಸಿಎಂಎಸ್ (ಮೊ.9535151619, 6361665722).
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾಾರಿ (ಮೊ.9449664453) ಸಂಪರ್ಕಿಸಬಹುದು.

