ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.30:
ಉಮ್ರಾಾ ಯಾತ್ರೆೆ ಕೈಗೊಂಡ ತಾಲ್ಲೂಕಿನ 70 ಯಾತ್ರಾಾರ್ಥಿಗಳಿಗೆ ಸೋಮವಾರ ನಗರಾಭಿವೃದ್ಧಿಿ ಪ್ರಾಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕಾಂಗ್ರೆೆಸ್ ಮುಖಂಡರು ಸನ್ಮಾಾನಿಸಿ ಬೀಳ್ಕೊೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಬಾಬುಗೌಡ ಬಾದರ್ಲಿ, ಧಾರ್ಮಿಕ ಪುಣ್ಯಕ್ಷೇತ್ರಗಳ ದರ್ಶನದಿಂದ ಮಾನಸಿಕ ನೆಮ್ಮದಿ ದೊರೆಯುವುದರ ಜೊತೆಗೆ ಶಾಂತಿ, ಸಾಮರಸ್ಯದ ಭಾವನೆ ಮೂಡುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಾ ಕೆಡಿಪಿ ಸದಸ್ಯ ಶಫೀವುಲ್ಲಾಾಖಾನ್, ಗ್ರಾಾಮೀಣ ಬ್ಲಾಾಕ್ ಅಧ್ಯಕ್ಷ ಎಂ.ಲಿಂಗಪ್ಪ ದಢೇಸೂಗೂರು, ನಗರ ಬ್ಲಾಾಕ್ ಕಾಂಗ್ರೆೆಸ್ ಅಧ್ಯಕ್ಷ ಖಾಜಿಮಲಿಕ್ ವಕೀಲ, ಕಾಂಗ್ರೆೆಸ್ ಮುಖಂಡರಾದ ರಾಜುಗೌಡ ಬಾದರ್ಲಿ, ಎನ್.ಅಮರೇಶ, ಸೈಯದ್ ಹಾರೂನ್ಪಾಷಾ ಜಾಹಗೀರ್ದಾರ್, ಶಬ್ಬೀರ್ ಅಹ್ಮದ್ ನಾಯಕ ಸೇರಿದಂತೆ ಉಮ್ರಾಾ ಯಾತ್ರಾಾರ್ಥಿಗಳು ಇದ್ದರು. ನಂತರ ಮೌಲಾನಾ ಅಜರುದ್ದೀನ್ ರಬ್ಬನಾ ನೇತೃತ್ವದಲ್ಲಿ ಸಿಂಧನೂರು ತಾಲ್ಲೂಕಿನ 70 ಜನರು ಉಮ್ರಾಾ ಪ್ರವಾಸ ಕೈಗೊಂಡರು.
ಉಮ್ರಾ ಯಾತ್ರಾರ್ಥಿಗಳಿಗೆ ಸನ್ಮಾನ ಬೀಳ್ಕೊಡುಗೆ

