ಸುದ್ದಿಮೂಲ ವಾರ್ತೆ ಹೊಸಪೇಟೆ, ಡಿ.31
2025-26ನೇ ಸಾಲಿನ ಹಂಪಿ ಉತ್ಸವ ಕಾರ್ಯಕ್ರಮ ಆಚರಣೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾಾತರ ಕಲ್ಯಾಾಣ ಸಚಿವರು ಹಾಗೂ ವಿಜ ಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜರ್ಮೀ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಹಂಪಿ ಉತ್ಸವಕ್ಕೆೆ ಸಂಬಅಧಿಸಿದ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲು ಜನವರಿ.5 ರಂದು ಬೆಳಿಗ್ಗೆೆ.11 ಗಂಟೆಗೆ ಹಂಪಿ ಉತ್ಸವ ಪೂರ್ವಸಿ ದ್ಧತಾ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

