ಸುದ್ದಿಮೂಲ ವಾರ್ತೆ ಜೇವರ್ಗಿ, ಜ.11:
ಕಲ್ಯಾಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಿಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ ಧರ್ಮಸಿಂಗ್ ಅವರು ಜನವರಿ 12 ರಂದು ಸೋಮವಾರ ಮಧ್ಯಾಾಹ್ನ 12.20 ಗಂಟೆಗೆ ಮುಖ್ಯಮಂತ್ರಿಿಗಳೊಂದಿಗೆ ಯಡ್ರಾಾಮಿ ಕೆ.ಪಿ.ಎಸ್. ಶಾಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಿ ಮಂಡಳಿ ಇವರ ಸಂಯುಕ್ತಾಾಶ್ರಯದಲ್ಲಿ ಆಯೋಜಿಸಿರುವ ಪ್ರಜಾಸೌಧಗಳ, ಕೆ.ಪಿ.ಎಸ್. ಶಾಲೆಗಳ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಾಪನೆ, ಉದ್ಫಾಾಟನೆ ಹಾಗೂ ಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ನಂತರ ಅಂದು ಮಧ್ಯಾಾಹ್ನ 3 ಗಂಟೆಗೆ ಮುಖ್ಯಮಂತ್ರಿಿಗಳೊಂದಿಗೆ ಸೇಡಂ ತಾಲೂಕು ಕ್ರೀೆಡಾಂಗಣದಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಿ ಮಂಡಳಿ ಇವರ ಸಂಯುಕ್ತಾಾಶ್ರಯದಲ್ಲಿ ಆಯೋಜಿಸಿರುವ ಸೇಡಂ ತಾಲ್ಲೂಕಿನಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಾಪನೆ, ಉದ್ಫಾಾಟನೆ ಹಾಗೂ ಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

