ಸುದ್ದಿಮೂಲ ವಾರ್ತೆ ರಾಯಚೂರು, ಜ.12:
ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಾಮದ ಶಿವಮೂರ್ತಿ ತಂದೆ ನಿಂಗಣ್ಣ (20) ಎಂಬ ಯುವಕ ರಾಯಚೂರಿನ ಯರಮರಸ್ ಕ್ಯಾಾಂಪನ ಬಿಸಿಎಮ್ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಿಕ್ ನಂತರ ಬಾಲಕರ ವಸತಿದಲ್ಲಿದ್ದು, 2025ರ ಏಪ್ರಿಿಲ್ 13ರ ಬೆಳಿಗ್ಗೆೆ 09:30 ಗಂಟೆಯಿಂದ ಹಾಸ್ಟೆೆಲ್ ನಿಂದ ಹೊರಗಡೆ ತನ್ನ ಸ್ನೇಹಿತರ ಸಂಗಡ ಯರಮರಸ್ ಕ್ಯಾಾಂಪ ವರೆಗೆ ಹೋಗಿದ್ದು, ತಾನು ರಾಯಚೂರಿಗೆ ಹೋಗಿ ಬರುತ್ತೇನೆ ಎಂದು ತನ್ನ ಸ್ನೇಹಿತರಿಗೆ ಹೇಳಿ ಹೋದವನು ಇಲ್ಲಿಯವರೆಗೆ ಹಾಸ್ಟೇಲ್ಗೆ ಬರದೇ ಕಾಣೆಯಾಗಿದ್ದಾಾವೆ.
ಈ ಕುರಿತು ರಾಯಚೂರು ಗ್ರಾಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳಿವು ಸಿಕ್ಕಲ್ಲಿ ಮೊಬೈಲ್ ಸಂಖ್ಯೆೆ: 9480803850,9480803832ಗೆ ಸಂಪರ್ಕ ಮಾಡಬಹುದಾಗಿದೆ.
ಯುವಕ ಕಾಣೆ : ಪತ್ತೆಗೆ ಪೊಲೀಸರ ಮನವಿ

