ಸುದ್ದಿಮೂಲ ವಾರ್ತೆ ರಾಯಚೂರು,ಜ.22:
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಜನವರಿ 26ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆೆ 9 ಗಂಟೆಗೆ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆೆಗೆ ಭೇಟಿ ನಂತರ ಬೆಳಿಗ್ಗೆೆ 11ಕ್ಕೆೆ ದೇವದುರ್ಗ ತಾಲೂಕಿನ ಗಬ್ಬೂರಿನ ಶ್ರೀಬೂದಿಬಸವೇಶ್ವರ ಜಾತ್ರಾಾ ಮಹೋತ್ಸವದ ಅಂಗವಾಗಿ ಹಮ್ಮಿಿಕೊಳ್ಳಲಾದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಾಹ್ನ 1.45ಕ್ಕೆೆ ದೇವದುರ್ಗ ತಾಲೂಕು ಆಸ್ಪತ್ರೆೆಗೆ ಭೇಟಿ ಬಳಿಕ 3 ಗಂಟೆಗೆ ದೇವದುರ್ಗ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 4.30ಕ್ಕೆೆ ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯ ಪ್ಟ್ೋ ಮೆಟ್ರಿಿಕ್ ಬಾಲಕಿಯರ ವಸತಿ ನಿಲಯಕ್ಕೆೆ ಭೇಟಿ ನೀಡುವರು.

