ಸುದ್ದಿಮೂಲ ವಾರ್ತೆ ಕವಿತಾಳ, ಜ.26:
ಪಟ್ಟಣ ಸೇರಿದಂತೆ ವಿವಿಧೆಡೆ 77 ನೇ ಗಣರಾಜ್ಯೋೋತ್ಸವ ಆಚರಣೆ ಮಾಡಲಾಯಿತು. ಇಲ್ಲಿನ ಪಟ್ಟಣ ಪಂಚಾಯತಿಯಲ್ಲಿ ಗಣರಾಜ್ಯೋೋತ್ಸವದ ಅಂಗವಾಗಿ ಸೋಮವಾರ ಹಮ್ಮಿಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ತಿಪ್ಪಯ್ಯ ಸ್ವಾಾಮಿ ಅವರು ಮಹಾತ್ಮ ಗಾಂಧಿ, ಡಾ.ಬಿ. ಆರ್. ಅಂಬೇಡ್ಕರ, ಕ್ರಾಾಂತಿವೀರ ಸಂಗೊಳ್ಳಿಿ ರಾಯಣ್ಣ ಅವರ ಭಾವಚಿತ್ರಕ್ಕೆೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.
ಡಾ. ಬಿ ಆರ್ ಅಂಬೇಡ್ಕರ ವೃತ್ತ ಮತ್ತು ಮಹಾತ್ಮ ಗಾಂಧೀಜಿ ವೃತ್ತದಲ್ಲಿ ನಾಮಲಕಕ್ಕೆೆ ಮುಖಂಡರು ಮಾಲಾರ್ಪಣೆ ಮಾಡಿದರು. ಪ್ರಾಾಥಮಿಕ ಕೃಷಿ ಪತ್ತಿಿನ ಸಹಕಾರ ಸಂಘದಲ್ಲಿ ಅಧ್ಯಕ್ಷ ಯಮನಪ್ಪ ದಿನ್ನಿಿ, ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಗುರುಚಂದ್ರ ಯಾದವ ಅವರು ಧ್ವಜಾರೋಹಣ ಮಾಡಿದರು, ಬಾಲಕಿಯರ ಸರಕಾರಿ ಪ್ರೌೌಢ ಶಾಲೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಭೋವಿ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕಿ ಮಂಜುಳಾ ಅಂಗಡಿ ಅವರು ಮಹನೀಯರ ಭಾವಚಿತ್ರಕ್ಕೆೆ ಮಾಲಾರ್ಪಣೆ ಮಾಡಿದರು.
ಬಾಲಕರ ಸರಕಾರಿ ಪ್ರೌೌಢ ಶಾಲೆ, ಪದವಿ ಪೂರ್ವ ಕಾಲೇಜ್, ವಿವಿಧ ಸರಕಾರಿ ಶಾಲೆ ಮತ್ತು ಖಾಸಗಿ ಶಾಲೆ ಹಾಗೂ ಸಹಕಾರ ಸಂಘಗಳಲ್ಲಿ ದ್ವಜಾರೋಹಣ ಮಾಡಲಾಯಿತು.
ಕವಿತಾಳ : ವಿವಿಧೆಡೆ 77 ನೇ ಗಣರಾಜ್ಯೋತ್ಸವ ಆಚರಣೆ

