ಸುದ್ದಿಮೂಲ ವಾರ್ತೆ ರಾಯಚೂರು, ಜ.28:
ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಮಿಸ್ಟರ್ ಕಲ್ಯಾಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀೆಡಾಂಗಣದಲ್ಲಿ ನಡೆಯಿತು.
ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಾಶ್ರಯದಲ್ಲಿ ಆಯೋಜಿಸಲಾಗಿತ್ತುಘಿ.
ದೇಹದಾರ್ಢ್ಯ ಸ್ಪರ್ಧೆ ; ಮಿಸ್ಟರ್ ಕಲ್ಯಾಣ ಕರ್ನಾಟಕ 2026

