ಸುದ್ದಿಮೂಲ ವಾರ್ತೆ ರಾಯಚೂರು, ಜ.03:
ರೈಲು ಹಳಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಧಾರುಣ ಘಟನೆ ನಗರದ ರೈಲ್ವೆೆ ನಿಲ್ದಾಾಣದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯವಕನನ್ನು ಮಡ್ಡಿಿಪೇಟೆಯ ಅಜಯ್ಕುಮಾರ(28) ಎಂದು ಗುರುತಿಸಲಾಗಿದೆ. ಇದು ಆತ್ಮಹತ್ಯೆೆ ಎಂದು ಅನುಮಾನ ವ್ಯಕ್ತವಾಗಿದ್ದು ರೈಲ್ವೆೆ ಠಾಣೆಯಲ್ಲಿ ದೂರು ದಾಖಲಾಗಿದೆ.

