ಬೆಂಗಳೂರು, ಮೇ 29: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವರ ಖಾತೆ ಹಂಚಿಕೆಯಾಗಿದ್ದು, ಅಧಿಕೃತ ಪಟ್ಟಿ ಪ್ರಕಟಿಸಲಾಗಿದೆ.
ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
ಡಾ. ಜಿ.ಪರಮೇಶ್ವರ್- ಗೃಹ
ಎಚ್ ಕೆ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
ಕೆ.ಎಚ್.ಮುನಿಯಪ್ಪ- ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ
ರಾಮಲಿಂಗರೆಡ್ಡಿ- ಸಾರಿಗೆ ಮತ್ತು ಮುಜರಾಯಿ
ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಜೆ.ಜಾರ್ಜ್- ಇಂಧನ
ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಎಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ
ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
ಕೃಷ್ಣ ಬೈರೇಗೌಡ- ಕಂದಾಯ
ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
ಶರಣ ಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
ಚೆಲುವರಾಯಸ್ವಾಮಿ- ಕೃಷಿ
ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ರಹೀಂ ಖಾನ್: ಪೌರಾಡಳಿತ, ಹಜ್ ಮತ್ತು ವಕ್ಫ್
ಸಂತೋಷ ಲಾಡ್- ಕಾರ್ಮಿಕ
ಡಾ.ಶರಣ ಪ್ರಕಾಶ ಪಾಟೀಲ- ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
ಆರ್.ಬಿ.ತಿಮ್ಮಾಪುರೆ- ಅಬಕಾರಿ
ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಬಿ.ನಾಗೇಂದ್ರ: ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
ಕೆ.ಎನ್.ರಾಜಣ್ಣ: ಸಹಕಾರ
ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಡಾ.ಎಂ.ಸಿ.ಸುಧಾಕರ್- ಉನ್ನತ ಶಿಕ್ಷಣ
ಎನ್.ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ