ಸುದ್ದಿಮೂಲ ವಾರ್ತೆ ರಾಯಚೂರು, ಜ.24:
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾಾತ ಸಮುದಾಯದವದರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋೋತ್ಸಾಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 5 ಸಾವಿರ ರೂ.ಗಳನ್ನು ನೀಡುವ ಕಾರ್ಯಕ್ರಮವನ್ನು ಷರತ್ತಿಿಗೊಳಪಟ್ಟು ಅನುಷ್ಠಾಾನಗೊಳಿಸಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ಇತ್ತೀಚೆಗೆ ರಾಯಚೂರು ಜಿಲ್ಲೆ ಮಾನವಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿದ 111 ಜೋಡಿಗಳಿಗೆ ಹಾಗೂ ಆಯೋಜಕರುಗಳಿಗೆ ಪ್ರೋೋತ್ಸಾಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳನ್ನು ನೀಡಲಾಗುವುದು.
ಪ್ರಸ್ತುತ 200 ಲಾನುಭವಿಗಳಿಗೆ ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಅಲ್ಪಸಂಖ್ಯಾಾತ ಸಮುದಾಯದ ಲಾನುಭವಿಗಳು ಅರ್ಜಿ ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿಿನ ಮಾಹಿತಿಗಾಗಿ ರಾಯಚೂರು 9731028420, ದೇವದುರ್ಗ 9148233616, ಲಿಂಗಸುಗೂರು 9886447863, ಮಾನವಿ 887334758 ಹಾಗೂ ಸಿಂಧನೂರು 8217621732ಗೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

