ಸುದ್ದಿಮೂಲ ವಾರ್ತೆ ರಾಯಚೂರು, ಜ.08:
ಇಲ್ಲಿನ ಜಿಲ್ಲಾ ಪೊಲೀಸ್ ದೂರು ಪ್ರಾಾಧಿಕಾರದಲ್ಲಿ ಖಾಲಿ ಇರುವ ನಾಗರಿಕ ಸಮಾಜದ ಸದಸ್ಯರ ಆಯ್ಕೆೆಗೆ ಅರ್ಜಿ ಅಹ್ವಾಾನಿಸಲಾಗಿದೆ.
ರಾಜಕೀಯೇತರ, ಸಮಾಜ ಸೇವೆಯಲ್ಲಿ ತೊಡಗಿರುವ ಸಾಮಾಜಿಕ ಬದ್ದತೆಯುಳ್ಳ ಗಣ್ಯ ವ್ಯಕ್ತಿಿಗಳಾಗಿರುವ ಸಾರ್ವಜನಿಕರು ತಮ್ಮ ವೈಯಕ್ತಿಿಕ ದಾಖಲಾತಿಗಳೊಂದಿಗೆ ಸವಿವರವನ್ನು ಪೊಲೀಸ್ ಅಧೀಕ್ಷಕರು ರಾಯಚೂರು ಜಿಲ್ಲೆ ಇವರ ಕಚೇರಿಗೆ 15 ದಿನಗಳೊಳಗೆ ಸಲ್ಲಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

