ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.02:
ಬಳ್ಳಾಾರಿ ನಗರದ ಯುವ ಬ್ಯಾಾಡ್ಮಿಿಂಟನ್ ಪ್ರತಿಭೆಗಳು ರಾಷ್ಟ್ರಮಟ್ಟಕ್ಕೆೆ ಆಯ್ಕೆೆಯಾಗಿದ್ದು ಇವರ ಕ್ರೀೆಡಾ ಸಾಧನೆ ರಾಷ್ಟ್ರದ ಗಮನ ಸೆಳೆಯುವಂತಾಗಲಿ ಎಂದು ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆೆಯ ಅಧ್ಯಕ್ಷರಾದ ಅವ್ವಾಾರು ಮಂಜುನಾಥ್ ಅವರು ಶುಭ ಹಾರೈಸಿದ್ದಾಾರೆ.
ರಾಜ್ಯಮಟ್ಟದ ಬ್ಯಾಾಡ್ಮಿಿಂಟನ್ ಕ್ರೀೆಡಾಕೂಟದಲ್ಲಿ ಪಾಲ್ಗೊೊಂಡಿದ್ದ ಬಳ್ಳಾಾರಿ ನಗರದ ಯುವ ಪ್ರತಿಭೆಗಳು ಮತ್ತು ವಿದ್ಯಾಾರ್ಥಿನಿಯರಾದ ಕೆ. ಹಾಶಿಕಾ ಸಾಯಿ, ಟಿ.ಸಮುದ್ವಿಿತ ಮತ್ತು ಎಸ್.ಮನೋಜ್ಞಾಾ ಸಾಯಿ ಅವರು, ಬ್ಯಾಾಡ್ಮಿಿಂಟನ್ ಕ್ರೀೆಡೆಯಲ್ಲಿ ಮಹತ್ತರ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆೆಯು ಇವರನ್ನು ಮಂಗಳವಾರ ಅಭಿನಂದಿಸಿ, ಗೌರವಿಸಿ ಪ್ರೋೋತ್ಸಾಾಹಿಸಿತು.
ಬಳ್ಳಾಾರಿ ಕಲೆ, ಕ್ರೀೆಡೆ, ಸಾಹಿತ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಖ್ಯಾಾತಿಯನ್ನು ಪಡೆದಿದೆ. ಈ ನಿಟ್ಟಿಿನಲ್ಲಿ ವಿದ್ಯಾಾರ್ಥಿಗಳಾದ ಕೆ. ಹಾಶಿಕಾ ಸಾಯಿ, ಟಿ. ಸಮುದ್ವಿಿತ ಮತ್ತು ಎಸ್. ಮನೋಜ್ಞಾಾ ಸಾಯಿ ಅವರ ಸಾಧನೆಯು ಗಮನಾರ್ಹವಾದದ್ದು. ಈ ಯುವ ಪ್ರತಿಭೆಗಳನ್ನು ಪ್ರೋೋತ್ಸಾಾಹಿಸುವ ನಿಟ್ಟಿಿನಲ್ಲಿ ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯು ಅಭಿನಂದಿಸುತ್ತಿಿದೆ ಎಂದರು.
ಅಭಿನಂದಿತ ವಿದ್ಯಾಾರ್ಥಿನಿಯರಾದ ಕೆ. ಹಾಶಿಕಾ ಸಾಯಿ, ಟಿ. ಸಮುದ್ವಿಿತ ಮತ್ತು ಎಸ್. ಮನೋಜ್ಞಾಾ ಸಾಯಿ ಅವರು, ಬ್ಯಾಾಡ್ಮಿಿಂಟನ್ ಕ್ರೀೆಡೆಯಲ್ಲಿ ಅತ್ಯಂತ ಕೆಳ ಹಂತದಿಂದ ನಿರಂತರ ಸಾಧನೆಗಳ ಮೆಟ್ಟಿಿಲುಗಳನ್ನು ಹತ್ತುತ್ತಿಿರುವ ನಮಗೆ, ಬಿಡಿಸಿಸಿಐ ಅಭಿನಂದಿಸುತ್ತಿಿರುವುದಕ್ಕೆೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ನಿಮ್ಮೆೆಲ್ಲರ ಶುಭ ಹಾರೈಕೆ ಮತ್ತು ಪ್ರೋೋತ್ಸಾಾಹಗಳ ಕಾರಣ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೆ ಪ್ರಾಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ.ಸುರೇಶಬಾಬು ಅವರು, ಯುವ ಕ್ರೀೆಡಾಪಟುಗಳು ವಿದ್ಯಾಾರ್ಥಿ ಜೀವನದಲ್ಲಿಯೇ ಜಿಲ್ಲಾಾ ಮತ್ತು ರಾಜ್ಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಪಾಲ್ಗೊೊಂಡು ವಿಶೇಷ ಸಾಧನೆಗಳನ್ನು ಮಾಡಿದ್ದಾಾರೆ. ಈ ನಿಟ್ಟಿಿನಲ್ಲಿ ನಮ್ಮ ಸಂಸ್ಥೆೆಯು ಅವರ ಸಾಧನೆಯನ್ನು ಅಭಿನಂದಿಸಿ, ಭವಿಷ್ಯದ ಸ್ಪರ್ಧೆಗಳಲ್ಲಿ ಸಾಧನೆ ಮಾಡಲು ಪ್ರೋೋತ್ಸಾಾಹಿಸುತ್ತಿಿದೆ ಎಂದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಕಾರ್ಯಕಾರಿ ಸಮಿತಿ ಸದಸ್ಯ ವೇಣುಗೋಪಾಲ್ ಗುಪ್ತ ಅವರು ಕ್ರೀಡಾಪಟುಗಳನ್ನು ಸಭೆಗೆ ಪರಿಚಯಿಸಿದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿಿ, ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ, ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ.ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿಗಳಾದ ನಾಗಳ್ಳಿಿ ರಮೇಶ್, ಮಾಜಿ ಅಧ್ಯಕ್ಷರುಗಳಾದ ಸಿ. ಶ್ರೀನಿವಾಸರಾವ್, ಬಿ. ಮಹಾರುದ್ರಗೌಡ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು, ಕ್ರೀೆಡಾಪಟುಗಳ ಪೋಷಕರು ಉಪಸ್ಥಿಿತರಿದ್ದರು.
ಕ್ರೀಡೆಯನ್ನು ಪ್ರೋತ್ಸಾಾಹಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಸದಾ ಮುಂದೆ : ಅವ್ವಾರು ಮಂಜುನಾಥ್

