ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.29:
ಜನವರಿ 01 ರಿಂದ 30 ರ ವರೆಗೆ ಬಳ್ಳಾಾರಿ ಜಿಲ್ಲೆೆಯಲ್ಲಿ ರಸ್ತೆೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ತಿಳಿಸಿದ್ದಾಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಸಾರಿಗೆ ಇಲಾಖೆ, ಪೊಲೀಸ್, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕಲ್ಯಾಾಣ ಕುಟುಂಬ ಸೇವೆಗಳು, ರಾಷ್ಟ್ರೀಯ ಹೆದ್ದಾಾರಿ ಪ್ರಾಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್ಜಿಓ ಸಂಸ್ಥೆೆಗಳಲ್ಲಿ ಎಲ್ಲಾಾ ಶಾಲೆಗಳು, ಕಾಲೇಜುಗಳು, ಸಾರ್ವಜನಿಕ / ಖಾಸಗಿ ಸಂಸ್ಥೆೆಗಳು, ಸಮುದಾಯ ಕೇಂದ್ರಗಳು, ಕ್ಲಬ್, ಆಸ್ಪತ್ರೆೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ಪಿಎಲ್ವಿ ಮತ್ತು ಎನ್ಜಿಓ ಪ್ರತಿನಿಧಿಗಳನ್ನು ಒಳಗೊಂಡಂತೆ ರಸ್ತೆೆ ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ಹಮ್ಮಿಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಕಾನೂನು ಸೇವಾ ಪ್ರಾಾಧಿಕಾರದಿಂದ ನಿರ್ದೇಶಿಸಲಾಗಿದೆ ಎಂದಿದ್ದಾಾರೆ.

