ಸುದ್ದಿಮೂಲ ವಾರ್ತೆ
ಹೊಸಕೋಟೆ, ಆ. 12 : ತಾಲೂಕಿನ ಲಕ್ಕೂಂಡಹಳ್ಳಿ ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಸೋಣ್ಣಹಳ್ಳಿಪುರದ ಭಾರತಿ ದೇವರಾಜ್ ಅಧ್ಯಕ್ಷರಾಗಿ, ಪಾರ್ವತಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿ.ಎನ್ ಗೋಪಾಲಗೌಡ, ಓಬಿಸಿ ಜಿಲ್ಲಾ ಘಟಕ ಸಿ.ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ
ಎಲ್.ಎಂ ಮಂಜುನಾಥ್, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ರಾಧಕೃಷ್ಣ, ಬೈರೇಗೌಡ, ಆನಂದ್, ಮುನಿನಂಜೇಗೌಡ, ಮುನಿಯಮ್ಮ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳನ್ನು ಅಭಿನಂದಿಸಿದರು.