ಸುದ್ದಿಮೂಲ ವಾರ್ತೆ ಮಾನ್ವಿ, ಜ.04:
ಮಾನ್ವಿಿ ನಗರದಲ್ಲಿ ನೂತನವಾಗಿ ಪ್ರಾಾರಂಭವಾದ ಶಿವಕುಮಾರ ಶ್ರೀ ಸೌಹಾರ್ದ ಸಹಕಾರ ಸಂಘ ನಿಯಮಿತ ಇದರ 2026 ನೇ ಇಸ್ವಿಿಯ ದಿನಚರಿಯನ್ನು ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಾಮಿಗಳು ಬಿಡುಗಡೆ ಮಾಡಿದರು.
ಈ ಸಂಧರ್ಭದಲ್ಲಿ ಸಹಕಾರಿಯ ಅಧ್ಯಕ್ಷರು, ಆಡಳಿತ ಮಂಡಳಿಯವರು ಸಿಬ್ಬಂದಿಗಳು ಹಾಗೂ ಸಿದ್ಧಗಂಗಾ ಹಳೆಯ ವಿದ್ಯಾಾರ್ಥಿಗಳು, ಹಿತೈಷಿಗಳು ಉಪಸ್ಥಿಿತರಿದ್ದರು.
ಮಾನ್ವಿ : ಶಿವಕುಮಾರ ಶ್ರೀ ಸಹಕಾರಿಯ ಕ್ಯಾಲೆಂಡರ್ ಬಿಡುಗಡೆ

