ಸುದ್ದಿಮೂಲ ವಾರ್ತೆ ಬೆಂಗಳೂರು, ನ.14:
ರಾಜ್ಯಹದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕ ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿ.ಕೆ.ಶಿವಕುರ್ಮಾ ಅವರು ರಚಿಸಿರುವ ನೀರಿನ ಹೆಜ್ಜೆೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ ಶುಕ್ರವಾರ ಬಿಡುಗಡೆ ಮಾಡಿದರು.
ವಿಧಾನಸೌಧದ ಬ್ಯಾಾಂಕ್ವೆೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃತಿಯನ್ನು ಬಿಡುಗಡೆ ಮಾಡಿದರು.
ಸಚಿವರಾದ ಎಚ್.ಕೆ.ಪಾಟೀಲ್, ಎನ್.ಎಸ್.ಬೋಸರಾಜು, ಚಲುವರಾಯಸ್ವಾಾಮಿ, ಕೃಷ್ಣ ಬೈರೇಗೌಡ, ಪ್ರಿಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಾಳ್ಕರ್, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಸುಧಾಕರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಆರ್.ವಿ.ದೇಶಪಾಂಡೆ, ಸುಪ್ರೀೀಂ ಕೋರ್ಟ್ ಹಿರಿಯ ವಕೀಲ ಮೋಹನ್ ವಿ. ಕಾತಕರಿ. ಎಸಿಎಸ್ ಗೌರವ ಗುಪ್ತಾಾ, ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಕೃತಿ ನಿರೂಪಕ ಹಾಗೂ ಪತ್ರಕರ್ತ ಹಮೀದ್ ಪಾಳ್ಯ ಇದ್ದರು.
ವಿಧಾನಸೌಧದ ಬ್ಯಾಾಂಕ್ವೆೆಟ್ ಹಾಲ್ನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ ಡಿಸಿಎಂ ಡಿಕೆಶಿ ರಚಿತ ನೀರಿನ ಹೆಜ್ಜೆೆ ಕೃತಿ ಬಿಡುಗಡೆ

