ಸುದ್ದಿಮೂಲ ವಾರ್ತೆ
ಬೆಂಗಳೂರು.ಮೇ13: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಶನಿವಾರ ಚುನಾವಣೆ ಫಲಿತಾಂಶವನ್ನು ಟಿವಿಯಲ್ಲಿ ವೀಕ್ಷಿಸುತ್ತಾ ಕಾಂಗ್ರೆಸ್ ಮುನ್ನಡೆಯನ್ನು ಸಂಭ್ರಮಿಸಿದ ಕ್ಷಣ. ಎಂಎಲ್ಸಿ ಎಸ್ ರವಿ, ಕೆಪಿಸಿಸಿಐಟಿ ಸೆಲ್ ಅಧ್ಯಕ್ಷ ರಘುನಂದನ್ ರಾಮಣ್ಣ, ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳುಗುಂದ್ ಮತ್ತಿತರರು ಈ ಕ್ಷಣಕ್ಕೆ ಸಾಕ್ಷಿಯಾದರು.