ಸುದ್ದಿಮೂಲ ವಾರ್ತೆ ರಾಯಚೂರು, ಡಿ.28:
ನಗರದ ಜಿಲ್ಲಾಾ ಸರ್ಕಾರಿ ನೌಕರರ ಭವನದಲ್ಲಿ ಡಿ.29ರಂದು ಸಂಜೆ 6ಕ್ಕೆೆ ರಾಗ ರಂಗ ಸಾಂಸ್ಕೃತಿಕ ಕಲಾ ವೇದಿಕೆಯ ವಾರ್ಷಿಕೋತ್ಸವದ ಅಂಗವಾಗಿ ಸಂಗೀತ, ನೃತ್ಯ, ನಾಟಕ, ಸಾಂಸ್ಕೃತಿಕ, ಕಲಾಸಂಗಮ ಹಮ್ಮಿಿಕೊಳ್ಳಲಾಗಿದೆ ಎಂದು ಸಂಸ್ಥೆೆ ಅಧ್ಯಕ್ಷ ಪಂಪಾಪತಿ ಹೂಗಾರ ತಿಳಿಸಿದ್ದಾಾರೆ.
ಸಾನಿಧ್ಯವನ್ನು ಓಂ ಸಾಯಿ ಧ್ಯಾಾನ ಮಂದಿರದ ಮುಖ್ಯಸ್ಥ ಸಾಯಿಕಿರಣ್ ಆದೋನಿ ವಹಿಸಲಿದ್ದುಘಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಾಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪೂರು ಉದ್ಘಾಾಟಿಸಲಿದ್ದಾಾರೆ. ನೌಕರರ ಸಂಘದ ಅಧ್ಯಕ್ಷ ಕೃಷ್ಣಾಾ ಶಾವಂತಗೇರಿ ಅಧ್ಯಕ್ಷತೆ ವಹಿಸಲಿದ್ದಾಾರೆ. ನಂತರ ವಿವಿಧ ಕಲಾವಿದರು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾಾರೆ ಎಂದು ಮಾಹಿತಿ ನೀಡಿದ್ದಾಾರೆ.

