ಸುದ್ದಿಮೂಲ ವಾರ್ತೆ
ಸೆ.19:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 18/09/2023 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ತಾತ್ಕಾಲಿಕ ಕಲ್ಯಾಣಿ ಒಟ್ಟು 1,53,965 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:
ಪೂರ್ವ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 24,990
ಪಿ.ಓ.ಪಿ ಗಣೇಶ ಮೂರ್ತಿಗಳು: 206
ಪಶ್ಚಿಮ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 35,887
ಪಿ.ಓ.ಪಿ ಗಣೇಶ ಮೂರ್ತಿಗಳು: 134
ದಕ್ಷಿಣ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 50,848
ಪಿ.ಓ.ಪಿ ಗಣೇಶ ಮೂರ್ತಿಗಳು: 8,992
ಬೊಮ್ಮನಹಳ್ಳಿ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 7,291
ಪಿ.ಓ.ಪಿ ಗಣೇಶ ಮೂರ್ತಿಗಳು: 147
ದಾಸರಹಳ್ಳಿ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 1,138
ಪಿ.ಓ.ಪಿ ಗಣೇಶ ಮೂರ್ತಿಗಳು: 53
ಮಹದೇವಪುರ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 5,860
ಪಿ.ಓ.ಪಿ ಗಣೇಶ ಮೂರ್ತಿಗಳು: 18
ಆರ್.ಆರ್.ನಗರ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 10,180
ಪಿ.ಓ.ಪಿ ಗಣೇಶ ಮೂರ್ತಿಗಳು: 152
ಯಲಹಂಕ ವಲಯ
ಮಣ್ಣಿನ ಗಣೇಶ ಮೂರ್ತಿಗಳು: 7414
ಪಿ.ಓ.ಪಿ ಗಣೇಶ ಮೂರ್ತಿಗಳು: 546
ಹೆಚ್ಚಿನ ಮಾಹಿತಿಗಾಗಿ ವಲಯವಾರು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿರುವ ಅಂಕಿ-ಅಂಶಗಳ ಪ್ರತಿಯನ್ನು ಲಗತ್ತಿಸಿದೆ.