ಸುದ್ದಿಮೂಲ ವಾರ್ತೆ ಸಿಂಧನೂರು, ಜ.01:
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ 75ನೇ ಜನ್ಮದಿನದ ಅಂಗವಾಗಿ ನಗರದ ಪಿಡಬ್ಲ್ಯೂಡಿ ಕ್ಯಾಾಂಪಿನ ತಾಯಿ-ಮಕ್ಕಳ ಆಸ್ಪತ್ರೆೆಯಲ್ಲಿ ಗುರುವಾರ ನಗರಾಭಿವೃದ್ದಿ ಪ್ರಾಾಧಿಕಾರದ ಸದಸ್ಯರು ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ರೋಗಿಗಳಿಗೆ ಹಣ್ಣು-ಬ್ರೆೆಡ್ ವಿತರಣೆ ಮಾಡಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ವೈ.ನರೇಂದ್ರನಾಥ, ಚಂದ್ರಶೇಖರ ರೆಡ್ಡಿಿ ಕನಸಾವಿ, ಖಾಜಿ ಮಲಿಕ್ ವಕೀಲ, ಮಮತಾ ಮೌಲಪ್ಪ, ಗ್ರಾಾಮೀಣ ಬ್ಲಾಾಕ್ ಕಾಂಗ್ರೆೆಸ್ ಅಧ್ಯಕ್ಷ ಎಂ.ಲಿಂಗಪ್ಪ ದಡೇಸ್ಗೂರು, ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಹಾಗೂ ಇತರರು ಇದ್ದರು.
ಬಾದರ್ಲಿ ಜನ್ಮದಿನ: ರೋಗಿಗಳಿಗೆ ಹಣ್ಣು-ಬ್ರೆೆಡ್ ವಿತರಣೆ

