ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.20:
ಬಳ್ಳಾಾರಿ ಜಿಲ್ಲಾಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಿಗೆ ಆಯ್ಕೆೆಯಾದ ಶಿಕ್ಷಕರ ಪಟ್ಟಿಿಯನ್ನು ಪ್ರಕಟಿಸಲಾಗಿದ್ದು, ಡಿಸೆಂಬರ್ 24 ರ ಬುಧವಾರ ಬೆಳಿಗ್ಗೆೆ 09 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಪ್ರಶಸ್ತಿಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಅವರು ತಿಳಿಸಿದ್ದಾಾರೆ.

