ಸುದ್ದಿಮೂಲ ವಾರ್ತೆ ಕವಿತಾಳ, ಜ.10:
ಪಟ್ಟಣದ ಬಾಲಕಿಯರ ಸರಕಾರಿ ಪ್ರೌೌಢ ಶಾಲೆಯ ಶಿಕ್ಷಕ ಸಿದ್ರಾಾಮೇಶ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾಾನ ಪಡೆದರು.
ರಾಯಚೂರಿನಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀೆಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025 – 26 ನೇ ಸಾಲಿನ ಕ್ರೀೆಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾಾನ ಪಡೆದಿದ್ದುಘಿ,ರಾಜ್ಯ ಮಟ್ಟಕ್ಕೆೆ ಆಯ್ಕೆೆಯಾಗಿದ್ದಾರೆ. ಶಿಕ್ಷಕರು ಮತ್ತು ವಿದ್ಯಾಾರ್ಥಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚಕ್ರ ಎಸೆತದಲ್ಲಿ ಪ್ರಥಮ

