ಸುದ್ದಿಮೂಲ ವಾರ್ತೆ ಭಾಲ್ಕಿ, ಜ.04:
ತಾಲೂಕಿನ ಕರಡ್ಯಾಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರತಿ ವರ್ಷದಂತೆ ಭಾನುವಾರ 2026-27ನೇ ಸಾಲಿನ ಮೊದಲ ಹಂತದ ಗುರುಕುಲ ಗೋಲ್ಡನ್ ಸ್ಕಾಾಲರ್ ಶಿಪ್ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆದವು.
2026ರ ಜನವರಿ ಅಂತ್ಯದ ವರೆಗೂ ಐದು ಹಂತದಲ್ಲಿ ಪರೀಕ್ಷೆ ನಡೆಯಲಿದ್ದು ಮೊದಲ ಹಂತದ ಪರೀಕ್ಷೆಗೆ ರಾಜ್ಯ ಸೇರಿ ನೆರೆಯ ಮಹಾರಾಷ್ಟ್ರ ತೆಲಂಗಾಣ ರಾಜ್ಯದ ನಾನಾ ಕಡೆಗಳಿಂದ 1900 ವಿದ್ಯಾಾರ್ಥಿಗಳು ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಅದರಲ್ಲಿ ವಿವಿಧೆಡೆ ಪ್ರಸ್ತುತ ಎಸ್ಸೆೆಸ್ಸೆೆಲ್ಸಿಿಯಲ್ಲಿ ವ್ಯಾಾಸಂಗ ಮಾಡುತ್ತಿಿರುವ 1207 ವಿದ್ಯಾಾರ್ಥಿಗಳು ಪರೀಕ್ಷೆಗೆ ಹಾಜರಾಗಿ ತಮ್ಮ ಅದೃಷ್ಟ ಪರೀಕ್ಷೆಗೊಳಾಗದರು.
ಗುರುಕುಲದಲ್ಲಿ ಗೋಲ್ಡನ್ ಸ್ಕಾಾಲರ್ಶಿಪ್ ಪ್ರವೇಶ ಪರೀಕ್ಷೆ : 1207 ಮಕ್ಕಳು ಪರೀಕ್ಷೆಗೆ ಹಾಜರು

