ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ22:ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕಾಂಗ್ರೆಸ್ನ ಹಿರಿಯ ನಾಯಕರಾದ ಆರ್.ವಿ ದೇಶಪಾಂಡೆ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.