ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.,10: ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ
* ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ಮಾತ್ರ ಪ್ರಯಾಣಕ್ಕೆ ಅವಕಾಶ
* ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿನ ಬಸ್ಗಳಲ್ಲಿ ಸಂಚರಿಸಬಹುದು
* ಬಿಎಂಟಿಸಿ ಮತ್ತು ಇತರೆ ನಗರ ಸಾರಿಗೆ ಬಸ್ಗಳಿಗೂ ಅನ್ವಯ
* ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಸೀಮಿತ
* ʼಶಕ್ತಿ ಸ್ಮಾರ್ಟ್ ಕಾರ್ಡ್ಗಾಗಿʼ ಸೇವಾ ಸಿಂಧುವಿನಲ್ಲಿ ಆನ್ಲೈನ್ ಅರ್ಜಿ ಸಲ್ಲಿಸಿ
* ಮೂರು ತಿಂಗಳವರೆಗೆ ಗುರುತಿನ ಚೀಟಿ ತೋರಿಸಿ ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಲು ಅವಕಾಶ