ಸುದ್ದಿಮೂಲ ವಾರ್ತೆ ಕವಿತಾಳ, ಜ.07:
ಪಟ್ಟಣ ಪಂಚಾಯತಿಗೆ ನೂತನ ನಾಮ ನಿರ್ದೇಶಿತರಾದ ಸದಸ್ಯರಿಗೆ ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಸನ್ಮಾಾನಿ ಗೌರವಿಸಲಾಯಿತು.
ಪಟ್ಟಣ ಪಂಚಾಯತಿ ಆವರಣದಲ್ಲಿ ಬುಧವಾರ ಹಮ್ಮಿಿಕೊಂಡಿದ್ದ ಕಾರ್ಯ ಕ್ರಮದಲ್ಲಿ ನೂತನ ನಾಮ ನಿರ್ದೇಶಿತ ಸದಸ್ಯರಾದ ಅಯ್ಯಪ್ಪ ತೋಳ, ಮೌನೇಶ ನಾಯಕ ಮತ್ತು ಅಯ್ಯಪ್ಪ ನಿಲೋಗಲ್ ಅವರನ್ನು ಪಟ್ಟಣದ ಮುಖಂಡರು ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು ಸನ್ಮಾಾನಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಕಿರಲಿಂಗಪ್ಪ, ಪ್ರಾಾಥಮಿಕ ಕೃಷಿ ಪತ್ತಿಿನ ಸಹಕಾರಿ ಸಂಘದ ಅಧ್ಯಕ್ಷ ಯಮನಪ್ಪ ದಿನ್ನಿಿ, ಪಟ್ಟಣ ಪಂಚಾಯತಿ ಸದಸ್ಯ ಮಲ್ಲಿಕಾರ್ಜುನ ಗೌಡ, ಮುಖಂಡರಾದ ಶರಣಬಸವ ಹಣಗಿ, ತಿಪ್ಪಯ್ಯ ಸ್ವಾಾಮಿ, ಉಪಸ್ಥಿಿತರಿದ್ದರು.
ಕವಿತಾಳ : ಪ.ಪಂ. ನೂತನ ನಾಮನಿರ್ದೇಶಿತ ಸದಸ್ಯರಿಗೆ ಸನ್ಮಾನ

