ಸುದ್ದಿಮೂಲ ವಾರ್ತೆ
ಜೂ,27:ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಕೊಡಗು ಉಸ್ತುವಾರಿ ಸಚಿವ ಬೋಸರಾಜ್
ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಭೇಟಿ.
ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿಯಲ್ಲಿ ಶ್ರೀ ಕಾವೇರಿ ಮಾತೆಗೆ ಪೂಜೆ ಸಲ್ಲಿಕೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ,ಜಿಲ್ಲಾಧಿಕಾರಿ ವೆಂಕಟ ರಾಜ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆಕಾಶ್, ಕಾಂಗ್ರೆಸ್ ಪ್ರಮುಖರಾದ ಎಚ್ಎಸ್ ಚಂದ್ರಮೌಳಿ, ಬಿ.ಎಸ್ ತಮ್ಮಯ್ಯ, ತೆನ್ನಿರಾ ಮೈನಾ, ಸೇರಿದಂತೆ ಅನೇಕ ಪ್ರಮುಖರು ಭಾಗಿ.