ಸುದ್ದಿಮೂಲ ವಾರ್ತೆ ಮಾನ್ವಿ, ಜ.08:
ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರಿಿಗೇಡ್ ನ ಜಿಲ್ಲಾ ಗೌರವಾಧ್ಯಕ್ಷರನ್ನಾಾಗಿ ಮಹಮ್ಮದ್ ಇಸ್ಮಾಾಯಿಲ್ ಸಾಬ್ ಮಾನ್ವಿಿ ಹಾ
ಗೂ ಜಿಲ್ಲಾ ಕಾರ್ಯಧ್ಯಕ್ಷರನ್ನಾಾಗಿ ಅಬ್ದುಲ್ ಹೈ ಫಿರೋಜ್ ರಾಯಚೂರು ಇವರನ್ನು ನೇಮಕ ಮಾಡಲಾಗಿದೆ.
ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರಿಿಗೇಡ್ ಜಿಲ್ಲಾಧ್ಯಕ್ಷ ಸೈಯದ್ ಹುಸೇನ್ ಸಾಹೇಬ್ ಈ ನೇಮಕದ ಆದೇಶ ಹೊರಡಿಸಿ ಮೌಲಾನಾ ಅಬ್ದಲ್ ಕಲಾಂ ಆಜಾದ ಅವರು ಭಾರತದ ಪ್ರಥಮ ಶಿಕ್ಷಣ ಮಂತ್ರಿಿಯಾಗಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಜಿಲ್ಲಾದ್ಯಾಾಂತ ಸಂಘಟನೆ ಮಾಡಬೇಕೆಂದು ಜಿಲ್ಲಾಧ್ಯಕ್ಷ ಸೈಯದ್ ಹುಸೇನ್ ಸಾಹೇಬ್ ಅವರು ಸೂಚನೆ ನೀಡಿದ್ದಾರೆ.
ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರಿಗೇಡ್ಗೆ ಮಹ್ಮದ್ ಇಸ್ಮಾಯಿಲ್, ಅಬ್ದುಲ್ ಹೈ ಫಿರೋಜ್ ನೇಮಕ

