ಬೆಂಗಳೂರು,ಆ.29: ಕರ್ನಾಟಕ ಆರ್ಯವೈಶ್ಯ ಸಾಯಿ ಪತ್ತಿನ ಸಹಕಾರ ಸಂಘದ ಕಾರ್ಯಕಾರಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಡಾ. ಟಿ. ಎ. ಶರವಣ ಪುನರಾಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಗಿರೀಶ್ ಪೆಂಡಕೂರು ಅಯ್ಕೆಯಾಗಿದ್ದು, ನಿರ್ದೇಶಕರಾಗಿ ಡಾ. ಬಿ.ಎಂ. ಉಮೇಶ್ ಕುಮಾರ್ ಪುನರಾಯ್ಕೆಯಾಗಿದ್ದಾರೆ.