ಸುದ್ದಿಮೂಲ ವಾರ್ತೆ ಭಾಲ್ಕಿ, ಜ.10:
ಪಟ್ಟಣದ ಹಿರೇಮಠ ಸಂಸ್ಥಾಾನದಲ್ಲಿ ಕರಡ್ಯಾಾಳ ಚನ್ನಬಸವೇಶ್ವರ ಬಸವೇಶ್ವರ ಗುರುಕುಲ ಪ್ರಾಾಯೋಜಕತ್ವದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಅಮೃತ ಮಹೋತ್ಸವ ಸಮಿತಿ ವತಿಯಿಂದ ಶನಿವಾರ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಿತಿ 2026ರ ದಿನದರ್ಶಿಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ ಬಿಡುಗಡೆಗೊಳಿಸಿದರು.
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಸಾನ್ನಿಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ಕಲಬುರಗಿ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶರಣು ಮೋದಿ, ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಸಂತೋಷ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಧನರಾಜ ಬಂಬುಳಗೆ, ರಾಜು ಜುಬರೆ, ಬಾಬು ಬೆಲ್ದಾಾಳ ಇದ್ದರು.
ಪಟ್ಟದ್ದೇವರ ಅಮೃತ ಮಹೋತ್ಸವ ದಿನದರ್ಶಿಕೆ ಬಿಡುಗಡೆಗೊಳಿಸಿದ ಸಚಿವ ಖಂಡ್ರೆ

