Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.31 ರಿಂದ ಶ್ರೀ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳ ಪುಣ್ಯಾರಾಧನೆ

ಸುದ್ದಿಮೂಲ ವಾರ್ತೆ ಮಸ್ಕಿ, ಜ.27:
ಕಾಗಿನೆಲೆ ಕನಕ ಗುರುಪೀಠದ ಕಲಬುರ್ಗಿ ವಿಭಾಗೀಯ ಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಸಿದ್ದರಾಮಾನಂದ ಪುರಿ ಮಹಾಸ್ವಾಾಮಿಗಳ ಪುಣ್ಯಾಾರಾಧನೆ ಹಾಗೂ ನುಡಿ ನಮನ ಕಾರ್ಯಕ್ರಮವು ಜನವರಿ 31 ಮತ್ತು ೆ.1ರಂದು ಬೆಳಿಗ್ಗೆೆ 10 ಗಂಟೆಗೆ ತಿಂಥಣಿ ಬ್ರಿಿಜ್‌ನಲ್ಲಿರುವ ಕನಕ ಗುರುಪೀಠದಲ್ಲಿ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಾಮಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಕುರುಬ ಸಮಾಜದ ತಾಲೂಕ ಅಧ್ಯಕ್ಷ ಬಸವರಾಜ ವಕೀಲರು ಪತ್ರಿಿಕಾಗೋಷ್ಠಿಿಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ನಾಡಿನ ಹಲವು ಸ್ವಾಾಮೀಜಿಗಳು, ರಾಜ್ಯದ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಸಚಿವರು, ಶಾಸಕರು, ಗಣ್ಯ ಜನಪ್ರತಿನಿಧಿಗಳು ಮತ್ತು ಭಕ್ತಾಾದಿಗಳು ಭಾಗವಹಿಸಲಿದ್ದು, ಬೆಳಿಗ್ಗೆೆ 10ರಿಂದ ಸಂಜೆ 4ರವರೆಗೆ ಜರುಗಲಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಲ್ಲಯ್ಯ ಅಂಬಾಡಿ, ಕರಿಯಪ್ಪ ಹಾಲಾಪುರ, ಮಾಳಪ್ಪ, ದುರ್ಗೇಶ ವಕೀಲ್, ಮಲ್ಲನಗೌಡ ಸುಂಕನೂರು, ಮಾಳಿಂಗರಾಯ ಚಿಕ್ಕ ಕಡಬೂರು, ಕರಿಯಪ್ಪ ಹಾಗೂ ಕುರುಬ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ