Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

1 ಕೋಟಿ ಮೌಲ್ಯದ ಮೊಬೈಲ್‌, ಚಿನ್ನಾಭರಣ ವಶ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಅ.5 : ಬುದ್ಧಿಮಾಂದ್ಯನಂತೆ ನಟಿಸುತ್ತಾ ಹೊಸಕೋಟೆ ನಗರದ ವಿವಿಧ ಬಡಾವಣೆಗಳಲ್ಲಿ ಹಾಗು ಬಸ್ ನಿಲ್ದಾಣಗಳಲ್ಲಿ ಬಸ್ ಹತ್ತುವ ಹಾಗು ಇಳಿಯುವವರ ಗಮನ ಬೇರೆಡೆ ಸೆಳೆದು ಸುಮಾರು 50 ಲಕ್ಷ ಮೌಲ್ಯದ 150 ಕ್ಕೂ ಹೆಚ್ಚು ಮೊಬೈಲ್ ಪೋನ್‌ಗಳನ್ನು ಕಳ್ಳನತ ಮಾಡಿದ್ದ ಕಳ್ಳನನ್ನು ಹೊಸಕೋಟೆ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಎಸ್ ಅಶೋಕ್ ಹಾಗು ಸಿಬ್ಬಂದಿಗಳು ಬಂಧಿಸಿದ್ದಾರೆ.

ಬೆಂಗಳುರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜನ ಬಾಲದಂಡಿ , ವಿವಿಧ ಕಂಪನಿಗಳ 150 ಕ್ಕೂ ಹೆಚ್ಚು ಮೊಬೈಲ್ ಪೋನ್‌ಗಳನ್ನು ಕಳ್ಳನತ ಮಾಡಿದ್ದು,

ಮೊಬೈಲ್ ಲಾಕ್‌ಗಳನ್ನು ಓಪನ್ ಮಾಡಿ ಗೂಗಲ್ ಪೇ, ಪೋನ್ ಪೇ ಮೂಲಕ ಸುಮಾರು 2 ಲಕ್ಷದವರಗೂ ಹಣ ಲಪಟಾಯಿಸಿದ್ದಾನೆ. ಹೊಸಕೋಟೆ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಎಸ್ ಅಶೋಕ್ ಹಾಗು ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ ಎಂದರು.

ವೃದ್ದೆಯೊಬ್ಬರಿಗೆ ಕಬ್ಭಿಣದ ರಾಡಿನಿಂದ ಹಲ್ಲೆ ಮಾಡಿ 180 ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದರನನ್ನು ಹೊಸಕೋಟೆ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವಯೋವೃದ್ದರು, ಮಕ್ಕಳೊಂದಿಗೆ ಇರುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನ ಬೇರೆಡೆ ಸೆಳೆದು ಸುಮಾರು 125 ಗ್ರಾ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಹೊಸಕೋಟೆ ಪೋಲೀಸರು ಯಶಸ್ವಿಯಾಗಿದ್ದಾರೆ. ಸುಮಾರು 1ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ,ನಗದ ಹಾಗು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಶಂಕರ್‌ಗೌಡ ಅಣ್ಣಾ ಸಾಹೇಬ್ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಪಾಲ್ಗೊಂಡಿದ್ದ ಹೊಸಕೋಟೆ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಎಸ್ ಅಶೋಕ್, ಪಿಎಸ್‌ಐ ಮುನಿರಾಜು, ಅಪರಾದ ಸಿಬ್ಬಂದಿಗಳಾದ ದತ್ತಾತ್ರೇಯ. ಪ್ರಕಾಶ್ ಬಾಬು, ರಮೇಶ್, ನಾಗರಾಜು, ವಿಠಲ್, ಜೊಯಲ್ ಜೊರಾಲ್ಡ್, ಗೋಪಾಲ್, ಮತಿವಣ್ಣನ್, ಜಗನ್ನಾಥ್, ಮಹಿಳಾ ಪಿಸಿ ಮುಬಾರಕ್ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಅಪರ ಪೋಲೀಸ್ ಅದೀಕ್ಷಕರಾದ ಎಂ.ಎಲ್.ಪುರುಶೋತ್ತಮ್ ರವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ