Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ೆ.1ಕ್ಕೆೆ ಲಿಂ.ಪೂಜ್ಯ ಸಿದ್ದರಾಮಾನಂದ ಪುರಿ ಸ್ವಾಮೀಜಿಗಳ ಪುಣ್ಯಾರಾಧನೆ: ಲಿಂಗ ಬೀರದೇವರು

ಸುದ್ದಿಮೂಲ ವಾರ್ತೆ ಬೀದರ್, ಜ.29:
ಇತ್ತೀಚಿಗೆ ಲಿಂಗೈಕ್ಯರಾಗಿರುವ ಕನಕ ಗುರುಪೀಠದ ಕಲಬುರಗಿ ವಿಭಾಗದ ಶಾಖಾ ಮಠವಾದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಿಜ್‌ನಲ್ಲಿರುವ ಶ್ರೀಮಠದ ಪೂಜ್ಯ ಲಿಂ.ಸಿದ್ದರಾಮಾನಂದಪುರಿ ಸ್ವಾಾಮೀಜಿಗಳ ಪುಣ್ಯಾಾರಾಧನೆ ಕಾರ್ಯಕ್ರಮವು ಜನೆವರಿ 31ರಿಂದ ಮೂರು ದಿನಗಳ ಕಾಲ ಜರುಗಲಿದೆ ಎಂದು ಶ್ರೀಮಠದ ಪೂಜ್ಯ ಲಿಂಗ ಬೀರದೇವರು ಹೇಳಿದ್ದಾರೆ.
ಬುಧವಾರ ನಗರದ ಜಿಲ್ಲಾ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಟಿಿ ಉದ್ದೇಶಿಸಿ ಮಾತನಾಡಿರುವ ಅವರು, ಜನೆವರಿ 31ರಂದು ಅಲ್ಲಿಯ ಭಕ್ತಾಾದಿಗಳ ಸಮಕ್ಷಮದಲ್ಲಿ ಕಾರ್ಯಕ್ರಮ ಜರುಗುವುದು. ಮರುದಿನ ಅಂದರೆ ೆ.1ರಂದು ಭಾನುವಾರ ಬೆಳಿಗ್ಗೆೆ 10.30 ಗಂಟೆಗೆ ಕಾಗಿನೆಲೆ ಮಹಾಸಂಸ್ಥಾಾನದ ಎಲ್ಲ ವಿಭಾಗದ ಶಾಖಾ ಮಠಗಳ ಪೂಜ್ಯರು, ಎಲ್ಲ ಧರ್ಮದ ಮಠಾಧೀಶರು, ದೇಶದ ವಿವಿಧ ಕಡೆಗಳಿಂದ ಸಾಧು, ಸಂತರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗುವುದು. ವಿಶೇಷವಾಗಿ ಮುಖ್ಯಮಂತ್ರಿಿ ಸಿದ್ಧರಾಮಯ್ಯನವರು ಸೇರಿದಂತೆ ನಾಡಿನ ಸಚಿವರು, ಶಾಸಕರು, ಸಮುದಾಯದ ಎಲ್ಲ ಪಕ್ಷದ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.
ಕರ್ನಾಟಕ ಸರ್ಕಾರದ ಗ್ಯಾಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ ಮಾತನಾಡಿದರು. ಗೊಂಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ ಚಿಮಕೋಡೆ, ಪ್ರಮುಖರಾದ ಬಾಲಾಜಿ ಜಬಾಡೆ, ರಾಜಪ್ಪ ಹುಮನಾಬಾದ್ ಪತ್ರಿಿಕಾಗೋಷ್ಟಿಿಯಲ್ಲಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ