Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ಸರ್ಕಾರಿ ಬಸ್‌ಗಳ ನಡುವೆ ಅಪಘಾತ: 11 ಮಂದಿ ಸಾವು

ಸುದ್ದಿಮೂಲ ವಾರ್ತೆ ಶಿವಗಂಗಾ (ತಮಿಳುನಾಡು), ನ.30:
ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆೆಗಳ ಎರಡು ಬಸ್‌ಗಳ ನಡುವೆ ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಿ ಸಮೀಪ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಹನ್ನೊೊಂದು ಮಂದಿ ಧಾರುಣವಾಗಿ ಮೃತಪಟ್ಟಿಿದ್ದಾರೆ.
ಶಿವಗಂಗೆ ಜಿಲ್ಲೆಯ ಕುಮ್ಮಂಗುಡಿ ಬಳಿ ಅಪಘಾತ ಸಂಭವಿಸಿದೆ. ಒಂದು ಬಸ್ ತಿರುಪತ್ತೂರಿನಿಂದ ಕಾರೈಕುಡಿಗೆ ತೆರಳುತ್ತಿಿದ್ದರೆ ಮತ್ತೊೊಂದು ಬಸ್ ಕಾರೈಕುಡಿಯಿಂದ ದಿಂಡಿಗಲ್‌ಗೆ ಸಂಚರಿಸುತ್ತಿಿತ್ತು ಈ ವೇಳೆ ಅಪಘಾತ ಸಂಭವಿಸಿದೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸಕ್ಕೆೆ ಎರಡು ಬಸ್‌ಗಳು ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಾಗಿದೆ. ಅಪಘಾತದಲ್ಲಿ ಬಾಲಕ ಸೇರಿದಂತೆ 8ಮಂದಿ ಸ್ಥಳದಲ್ಲೇ ಮೃತಪಟ್ಟರೆ ಮೂವರು ತಿರುಪತ್ತೂರು ಸರ್ಕಾರಿ ಆಸ್ಪತ್ರೆೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದಾಗಿ, ಕೆಲಕಾಲ ರಸ್ತೆೆ ಸಂಚಾರಕ್ಕೆೆ ಅಡಚಣೆ ಉಂಟಾಯಿತು. ಪೊಲೀಸರು ಸ್ಥಳಕ್ಕೆೆ ಧಾವಿಸಿ ಅಪಘಾತಕ್ಕೆೆ ತುತ್ತಾಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ